‘ಕಳಪೆ ಬೀಜ’ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕಳಪೆ ಬೀಜ ತಡೆಗಟ್ಟಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಕೃಷಿ ಇಲಾಖೆಯ ಸಭೆ ನಡೆಸಿದ ನಂತ್ರ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 82.48 ಲಕ್ಷ ಹೆಕ್ಟೆರ್‌ ಬಿತ್ತನೆ ಗುರಿ ಇದ್ದು, ಇದುವರೆಗೆ 50.91 ಲಕ್ಷ ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಇನ್ನೂ 32 ಲಕ್ಷ ಹೆಕ್ಟೇರ್‌ ಬಿತ್ತನೆ ಮಾಡಬೇಕಾಗಿದ್ದು ಈ ಬಾರಿ ಎಲ್ಲಾ ಕಡೆ ಉತ್ತಮ ಮಳೆಯಾಗಿರುವ ಕಾರಣ ಬಿತ್ತನೆ ಗುರಿ ಸಾಧಿಸುವ … Continue reading ‘ಕಳಪೆ ಬೀಜ’ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ಸೂಚನೆ