Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದಿಂದ `SC’ ಒಳಮೀಸಲಾತಿ ಜಾರಿ ಬಗ್ಗೆ ಅಧಿಕೃತ ಅಧಿಸೂಚನೆ ಪ್ರಕಟ

29/04/2026 5:22 AM

ರಾಜ್ಯದ ಗ್ರಾ.ಪಂ `PDO’ಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ, ಇನ್ಮುಂದೆ ಕಚೇರಿಯಲ್ಲಿ ಇರಲೇಬೇಕು : ಸರ್ಕಾರದಿಂದ ಮಹತ್ವದ ಆದೇಶ

29/04/2026 5:18 AM

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ : ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
INDIA

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ : ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

By kannadanewsnow0531/05/2025 3:09 PM

ನವದೆಹಲಿ: ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರಾಜ್ಯಾದ್ಯಂತ ನಡೆಯುತ್ತಿರುವ ಪೌರಕಾರ್ಮಿಕರ ಮುಷ್ಕರವನ್ನು ರಾಜ್ಯ ಕಾಂಗ್ರೆಸ್ ಸರಕಾರವು ಸ್ವಚ್ಛತೆ, ನೈರ್ಮಲ್ಯ ಅಂಶಗಳ ಜತೆಗೆ ಮಾನವೀಯ ಆಯಾಮದಿಂದಲೂ ನೋಡಬೇಕು ಎಂದು ಸಲಹೆ ಮಾಡಿದ್ದಾರೆ.

ಸಮಾಜದ ಸ್ವಾಸ್ಥ್ಯ ಕಾಪಾಡುವ ಯೋಧರಾಗಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುವ ಇವರ ಸೇವೆಯನ್ನು ಸರಕಾರ ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಲ್ಲೆಡೆ ರಾಶಿರಾಶಿ ಕಸ ಬೀಳುತ್ತಿದೆ ಎಂಬುದನ್ನು ಅವರು ಗಮನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM2 Mins Read

​’ಪರಿವಾರವಾದಿ’ಗಳಿಗೆ ಮಹಿಳೆಯರ ಕಂಡರೆ ಭಯ!: ಸಂಸತ್ತಿನಲ್ಲಿ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

28/04/2026 8:51 PM1 Min Read

ಪತ್ನಿ ಸ್ವಂತ ಕ್ಲಿನಿಕ್ ನಡೆಸಬಯಸುವುದು ಕ್ರೌರ್ಯವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

28/04/2026 8:48 PM2 Mins Read
Recent News

BIG NEWS : ರಾಜ್ಯ ಸರ್ಕಾರದಿಂದ `SC’ ಒಳಮೀಸಲಾತಿ ಜಾರಿ ಬಗ್ಗೆ ಅಧಿಕೃತ ಅಧಿಸೂಚನೆ ಪ್ರಕಟ

29/04/2026 5:22 AM

ರಾಜ್ಯದ ಗ್ರಾ.ಪಂ `PDO’ಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ, ಇನ್ಮುಂದೆ ಕಚೇರಿಯಲ್ಲಿ ಇರಲೇಬೇಕು : ಸರ್ಕಾರದಿಂದ ಮಹತ್ವದ ಆದೇಶ

29/04/2026 5:18 AM

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM
State News
KARNATAKA

BIG NEWS : ರಾಜ್ಯ ಸರ್ಕಾರದಿಂದ `SC’ ಒಳಮೀಸಲಾತಿ ಜಾರಿ ಬಗ್ಗೆ ಅಧಿಕೃತ ಅಧಿಸೂಚನೆ ಪ್ರಕಟ

By kannadanewsnow5729/04/2026 5:22 AM KARNATAKA 2 Mins Read

ಬೆಂಗಳೂರು: ಕರ್ನಾಟಕದ ದಶಕಗಳ ಕಾಲದ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಈಗ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ…

ರಾಜ್ಯದ ಗ್ರಾ.ಪಂ `PDO’ಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ, ಇನ್ಮುಂದೆ ಕಚೇರಿಯಲ್ಲಿ ಇರಲೇಬೇಕು : ಸರ್ಕಾರದಿಂದ ಮಹತ್ವದ ಆದೇಶ

29/04/2026 5:18 AM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.