3000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ‘ತಾಳಗುಪ್ಪ RI ಮಂಜುನಾಥ್’

ಶಿವಮೊಗ್ಗ: ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3000 ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್ ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ. ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ತಾಳಗುಪ್ಪ ಹೋಬಳಿಯ ಶಿರೂರು ಗ್ರಾಮದ ಮುಂಡಿಗೆಹಳ್ಳಿಯ ರೈತ ಹೆಚ್.ಎಸ್ ಕೃಷ್ಣಮೂರ್ತಿ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ತಮ್ಮ ಶಿರೂರು ಗ್ರಾಮದ ಸರ್ವೆ ನಂಬರ್.125ರಲ್ಲಿ ತಗ್ಗು ಉಬ್ಬುಗಳಿಂದ … Continue reading 3000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ‘ತಾಳಗುಪ್ಪ RI ಮಂಜುನಾಥ್’