ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. … Continue reading ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ: ಸಿಎಂ ಸಿದ್ಧರಾಮಯ್ಯ