ಶಿಕ್ಷಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ |Scholarship
ಬೆಂಗಳೂರು: 2022-23ನೇ ಸಾಲಿಗೆ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ ( Talented Scholarship ) ಮಂಜೂರು ಮಾಡೋದಕ್ಕಾಗಿ, ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ( Karnataka State Teachers’ Welfare Fund ), ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರ ಪ್ರತಿ ಕನ್ನಡ ನ್ಯೂಸ್ ನೌಗೆ ದೊರೆತಿದ್ದು, 2022-23ನೇ ಸಾಲಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಎಸ್ ಎಸ್ … Continue reading ಶಿಕ್ಷಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ |Scholarship
Copy and paste this URL into your WordPress site to embed
Copy and paste this code into your site to embed