ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ಶಿವಮೊಗ್ಗ : ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ. ಅವರು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದಾಗ ಗುರುತಿಸಿ ಗೌರವಿಸುವುದರಿಂದ ಇನ್ನೊಬ್ಬರಿಗೆ ಉತ್ತೇಜನ ಸಿಕ್ಕಂತೆ ಆಗುತ್ತದೆ ಇಂತಹ ಪ್ರಯತ್ನಗಳು ಹೆಚ್ಚಾಗಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಭಾಭವನದಲ್ಲಿ ಶನಿವಾರ ಪ್ರಾಂತ್ಯ ಆರ್ಯ ಈಡಿಗರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಅಂತಿಮ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಅವರು ಮಾತನಾಡುತ್ತಿದ ಅವರು, … Continue reading ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ