BIG NEWS: ಕಾಬೂಲ್‌ನಲ್ಲಿ ತರಬೇತಿ ವೇಳೆ ʻಯುಎಸ್‌ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ʼ ಪತನ, ಮೂವರು ಸಾವು

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ತಾಲಿಬಾನ್ ತರಬೇತಿ ಅಭ್ಯಾಸದ ವೇಳೆ ʻಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ʼ ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ಶನಿವಾರ ತಿಳಿಸಿದೆ. “ತರಬೇತಿಗಾಗಿ ಬಂದಿದ್ದ ಅಮೆರಿಕನ್ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಅಪಘಾತಕ್ಕೀಡಾಗಿದೆ. ಈ ವೇಳೆ ಮೂವರು ಸಾವನ್ನಪ್ಪಿದ್ದಾರೆ” ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎನಾಯ್ತುಲ್ಲಾ ಖೌರಜ್ಮಿ ಹೇಳಿದ್ದಾರೆ. ಒಂದು ವರ್ಷದ ಹಿಂದೆ ದೇಶವನ್ನು ವಶಪಡಿಸಿಕೊಂಡ ನಂತರ ತಾಲಿಬಾನ್ ಕೆಲವು ಯುಎಸ್ ನಿರ್ಮಿತ ವಿಮಾನಗಳನ್ನು … Continue reading BIG NEWS: ಕಾಬೂಲ್‌ನಲ್ಲಿ ತರಬೇತಿ ವೇಳೆ ʻಯುಎಸ್‌ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ʼ ಪತನ, ಮೂವರು ಸಾವು