ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : “ವಿಡಿಯೋ ಮಾಡಿಕೊಂಡವರ ಕೃತ್ಯದ ಬಗ್ಗೆ ಮಾತನಾಡುವುದು ಬಿಟ್ಟು, ವಿಡಿಯೋ ಹಂಚಿಕೆಯ ಬಗ್ಗೆ ಮಾತನಾಡಲಾಗುತ್ತಿದೆ. ಇದರಲ್ಲಿ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶವಾಗಿಲ್ಲ” ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕಿಡಿಕಾರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಅವರು ಮಧ್ಯ ಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ. ಅವರು ಟೀಕೆ ಮಾಡಿದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ … Continue reading ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿ