ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿಗೆ ನೂತನವಾಗಿ ನಿಯುಕ್ತಿಗೊಂಡು ಅಧಿಕಾರ ಸ್ವೀಕರಿಸಿರುವ ತಹಶೀಲ್ದಾರ್ ಡಾ. ಪ್ರತಿಭಾ ಅವರನ್ನು ಇಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಇಲ್ಲಿನ ತಾಲೂಕು ಕಚೇರಿಯಲ್ಲಿ ನೂತನ ತಹಶೀಲ್ದಾರರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು, ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಿ ಮುಂದಿನ ಅಧಿಕಾರಾವಧಿಗೆ ಶುಭ ಹಾರೈಸಿದರು. ಎಲ್ಲರ ಸಹಕಾರದೊಂದಿಗೆ ಜನಸ್ನೇಹಿ ಆಡಳಿತ: ಡಾ. ಪ್ರತಿಭಾ ಆಶ್ವಾಸನೆ ಅಭಿನಂದನೆ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಅವರು, “ತಾಲ್ಲೂಕಿನಾದ್ಯಂತ ಸಾರ್ವಜನಿಕರಿಗೆ ತೊಂದರೆಯಾಗದಂತೆ … Continue reading ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ
Copy and paste this URL into your WordPress site to embed
Copy and paste this code into your site to embed