BREAKING: ಮಂಗಳೂರಲ್ಲಿ ಮತ್ತೆ ಯುವಕನ ಮೇಲೆ ತಲ್ವಾರ್ ನಿಂದ ದಾಳಿಗೆ ಯತ್ನ

ಮಂಗಳೂರು: ನಗರದಲ್ಲಿ ನಿನ್ನೆ ನಡೆದಿದ್ದಂತ ಸುಹಾಸ್ ಶೆಟ್ಟಿ ಕೊಲೆಯ ನಂತ್ರ ಸ್ತಬ್ಧಗೊಂಡಿದೆ. ಹಿಂದೂ ಕಾರ್ಯಕರ್ತನನ್ನು ಕೊಚ್ಚಿ ಕೊಲೆ ಮಾಡಿದ್ದರ ನಂತ್ರ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ನಡುವೆ ಮಂಗಳೂರಲ್ಲಿ ಮತ್ತೆ ಯುವಕನ ಮೇಲೆ ದಾಳಿಗೆ ಯತ್ನ ಮಾಡಲಾಗಿದೆ. ಮಂಗಳೂರಿನ ಪಂಜಿಮೊಗೆರು ಬಳಿಯಲ್ಲಿ ತಲ್ವಾರ್ ನಿಂದ ಯುವಕನ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. ತಲ್ವಾರ್ ದಾಳಿಯಿಂದ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಅಂದಹಾಗೇ ನಿನ್ನೆ ಸುಹಾಸ್ ಶೆಟ್ಟಿ ಎಂಬಾತನನ್ನು ಕೊಚ್ಚಿ ಕೊಲೆಗೈಯ್ಯಲಾಗಿತ್ತು. ಆ … Continue reading BREAKING: ಮಂಗಳೂರಲ್ಲಿ ಮತ್ತೆ ಯುವಕನ ಮೇಲೆ ತಲ್ವಾರ್ ನಿಂದ ದಾಳಿಗೆ ಯತ್ನ