BIG UPDATE: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ: 10 ಮಂದಿ ಸಾವು, ನಾಲ್ವರಿಗೆ ಗಂಭೀರ ಗಾಯ

ತಮಿಳುನಾಡು: ಇಂದು ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಈ ಘಟನೆಯಲ್ಲಿ ಈವರೆಗೆ 10 ಮಂದಿ ಸಜೀವ ದಹನವಾಗಿದ್ದು, ನಾಲ್ವರಿಗೆ ಗಂಭೀರ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ತಮಿಳುನಾಡಿ ವಿರುದುನಗರದ ವೆಂಬಕುಟ್ಟೈ ಎಂಬಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ವಿಜಯ್ ಎಂಬುವರಿದೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದಂತ ಸ್ಪೋಟದಿಂದಾಗಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. … Continue reading BIG UPDATE: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ: 10 ಮಂದಿ ಸಾವು, ನಾಲ್ವರಿಗೆ ಗಂಭೀರ ಗಾಯ