BREAKING NEWS : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಬಸ್ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು

ಚೆನ್ನ : ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಲಾರಿಗೆ ಸರ್ಕಾರಿ ಬಸ್ ಡಿಕ್ಕಿಯಾಗಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಮಿಳುನಾಡಿನ ಚೆಂಗಲ್ಪಟ್ಟುಉ ಜಿಲ್ಲೆಯ ತೊಲಪ್ಪೆಡು ಬಳಿ ಚೆನ್ನೈ-ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐರನ್ ವೈರಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಓವರ್ ಟೇಕ್ ಮಾಡಲು ಹೋಗಿ ಸರ್ಕಾರಿ ಬಸ್  ಲಾರಿಗೆ ಡಿಕ್ಕಿ ಹೊಡೆದಿದೆ. … Continue reading BREAKING NEWS : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಬಸ್ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು