ತಮಿಳುನಾಡು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಂತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ 2024ರ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಣಕ್ಕೆ ಇಳಿದಿದ್ದರು. ಇಂತಹ ಅವರು ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿರುವುದಾಗಿ ತಿಳಿದು ಬಂದಿದೆ.
ಲೋಕಸಭಾ ಚುನಾವಣೆಯ ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣ ಮಲೈ ಅವರು 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದು, ಬಿಗ್ ಶಾಕ್ ನೀಡಿದಂತೆಯೇ ಆಗಿದೆ.
BREAKING : ಷೇರುಮಾರುಕಟ್ಟೆಯಲ್ಲಿ ಮತ್ತೆ ಭಾರೀ ಕುಸಿತ: ಹೂಡಿಕೆದಾರರಿಗೆ 26 ಲಕ್ಷ ಕೋಟಿ ನಷ್ಟ!
BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು