BREAKING: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್: ಲೋಕಸಭಾ ಚುನಾವಣೆಯಲ್ಲಿ ಸೋಲು

ತಮಿಳುನಾಡು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಂತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ 2024ರ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಣಕ್ಕೆ ಇಳಿದಿದ್ದರು. ಇಂತಹ ಅವರು ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿರುವುದಾಗಿ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣ ಮಲೈ ಅವರು 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದು, … Continue reading BREAKING: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್: ಲೋಕಸಭಾ ಚುನಾವಣೆಯಲ್ಲಿ ಸೋಲು