BREAKING: ತಮಿಳುನಾಡಿಲ್ಲಿ ಸಚಿವ ಸಂಪುಟ ಪುನಾರಚನೆ: ಸಚಿವ ಸ್ಥಾನಕ್ಕೆ ಸೆಂಥಿಲ್ ಬಾಲಾಜಿ, ಪೊನ್ನುಡಿ ರಾಜೀನಾಮೆ

ಚೆನ್ನೈ: ತಮಿಳುನಾಡಿನಲ್ಲಿನಲ್ಲಿ ಸಚಿವ ಸಂಪುಟ ಪುನಾರಚನೆಯಾಗಿದೆ. ಸಚಿವ ಸ್ಥಾನಕ್ಕೆ ಸೆಂಥಿಲ್ ಬಾಲಾಜಿ ಹಾಗೂ ಪೊನ್ನುಡಿ ರಾಜೀನಾಮೆ ನೀಡಿದ್ದಾರೆ. ಅವರಿಗೆ ನೀಡಿದ್ದಂತ ಸಚಿವ ಸ್ಥಾನದ ಹೊಣೆಗಾರಿಕೆಯನ್ನು ಸಚಿವ ಸಂಪುಟದ ಮತ್ತಿಬ್ಬರಿಗೆ ಹೆಚ್ಚುವರಿ ಜವಾಬ್ದಾರಿಯಾಗಿ ವಹಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ ನೀಡಿದ ನಂತರ ತಮಿಳುನಾಡು ಸಚಿವ ಮತ್ತು ಡಿಎಂಕೆ ಮುಖಂಡ ವಿ ಸೆಂಥಿಲ್ ಬಾಲಾಜಿ ಭಾನುವಾರ ಎಂ.ಕೆ.ಸ್ಟಾಲಿನ್ ಕ್ಯಾಬಿನೆಟ್ಗೆ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನದಿಂದ ಕೆಳಗಿಳಿಯದಿದ್ದರೆ ಜಾಮೀನು ರದ್ದುಗೊಳಿಸಬಹುದು ಎಂದು ಎಚ್ಚರಿಸಿದ್ದ ಸುಪ್ರೀಂ ಕೋರ್ಟ್, … Continue reading BREAKING: ತಮಿಳುನಾಡಿಲ್ಲಿ ಸಚಿವ ಸಂಪುಟ ಪುನಾರಚನೆ: ಸಚಿವ ಸ್ಥಾನಕ್ಕೆ ಸೆಂಥಿಲ್ ಬಾಲಾಜಿ, ಪೊನ್ನುಡಿ ರಾಜೀನಾಮೆ