ತಮಿಳುನಾಡು : ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮುಅವರಿಗೆ ಶುಭಾಶಯಗಳನ್ನು ಎಂ.ಕೆ.ಸ್ಟಾಲಿನ್ ಕೋರಿದ್ದಾರೆ.
ಸಂಜೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ , ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಮತ್ತು ರಾಜ್ಯದ ಮೇಲೆ ಪರಿಣಾಮ ಬೀರುವ ಹಲವಾರು ಪ್ರಮುಖ ವಿಷಯಗಳನ್ನು ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.
Chief Minister of Tamil Nadu MK Stalin called on President Droupadi Murmu at Rashtrapati Bhavan in Delhi pic.twitter.com/HoTPqJJP8h
— ANI (@ANI) August 17, 2022