BIG BREAKING: ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ! | Vijay resigns

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ತಾವು ಪ್ರತಿನಿಧಿಸುತ್ತಿದ್ದ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ತಿರುಚಿ ಪೂರ್ವ (Tiruchi East) ಕ್ಷೇತ್ರದ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಪೆರಂಬೂರ್ ಕ್ಷೇತ್ರ ಉಳಿಸಿಕೊಂಡ ವಿಜಯ್: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರು ತಿರುಚಿ ಪೂರ್ವ ಮತ್ತು ಪೆರಂಬೂರ್ (Perambur) ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡರಲ್ಲೂ ಭರ್ಜರಿ ಜಯ ದಾಖಲಿಸಿದ್ದರು. ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಎರಡು ಕ್ಷೇತ್ರಗಳನ್ನು ಪ್ರತಿನಿಧಿಸಲು ಅವಕಾಶವಿಲ್ಲದ ಕಾರಣ, … Continue reading BIG BREAKING: ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ! | Vijay resigns