ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ: ಸಿಎಂ ಸಿದ್ಧರಾಮಯ್ಯ ಕಿಡಿ
ಮಂಡ್ಯ : ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು ತೆಗೆಯುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದು ಸಾಧಾರಣ ವರ್ಷದಲ್ಲಿ ಜಲಾಶಯಗಳು ತುಂಬಿದ ಸಂದರ್ಭದಲ್ಲಿ 177.25 ಟಿಎಂಸಿ ನೀರನ್ನು ಕೊಡಬೇಕೆಂದಿದೆ. 2022-2023ರಲ್ಲಿ ಸುಮಾರು 665 ಟಿಎಂಸಿ … Continue reading ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ: ಸಿಎಂ ಸಿದ್ಧರಾಮಯ್ಯ ಕಿಡಿ
Copy and paste this URL into your WordPress site to embed
Copy and paste this code into your site to embed