ತಮಿಳುನಾಡು ಲಾಕಪ್ ಡೆತ್ ಕೇಸ್: 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ, ಸಾಕ್ಷ್ಯ ನುಡಿದ ಮಹಿಳಾ ಕಾನ್‌ಸ್ಟೆಬಲ್ ಧೈರ್ಯಕ್ಕೆ ಸಂದ ಜಯ

ಚೆನ್ನೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ಸಾಥಾನ್‌ಕುಲಂ ಕಸ್ಟಡಿಯಲ್ ಡೆತ್ ಪ್ರಕರಣದಲ್ಲಿ ಐದು ವರ್ಷಗಳ ನಂತರ ನ್ಯಾಯ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಒಂಬತ್ತು ಮಂದಿ ಪೊಲೀಸ್ ಸಿಬ್ಬಂದಿಯನ್ನು ದೋಷಿಗಳೆಂದು ಪರಿಗಣಿಸಿ ಅವರಿಗೆ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಹಿನ್ನೆಲೆ: 2020ರ ಜೂನ್ ತಿಂಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಮೊಬೈಲ್ ಅಂಗಡಿ ತೆರೆದಿದ್ದಾರೆ ಎಂಬ ಕಾರಣಕ್ಕೆ ಪಿ. ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸಾಥಾನ್‌ಕುಲಂ … Continue reading ತಮಿಳುನಾಡು ಲಾಕಪ್ ಡೆತ್ ಕೇಸ್: 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ, ಸಾಕ್ಷ್ಯ ನುಡಿದ ಮಹಿಳಾ ಕಾನ್‌ಸ್ಟೆಬಲ್ ಧೈರ್ಯಕ್ಕೆ ಸಂದ ಜಯ