ಕುಟುಂಬಸ್ಥರ ಇಚ್ಛೆಗೆ ವಿರುದ್ಧ ಮದುವೆ: ಅಳಿಯ-ಮಗಳನ್ನು ಕೊಚ್ಚಿ ಕೊಲೆಗೈದ ವ್ಯಕ್ತಿ
ಚೆನ್ನೈ: ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ನವವಿವಾಹಿತ ದಂಪತಿಯನ್ನು ಯುವತಿಯ ತಂದೆ ಕೊಂದಿರುವ ಘಟನೆ ತಮಿಳುನಾಡಿನ ಟುಟಿಕೋರಿನ್‌ನಲ್ಲಿ ನಡೆದಿದೆ. ನವವಿವಾಹಿತ ಮಹಿಳೆಯ ತಂದೆ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ಆಕೆಯ ಬಗ್ಗೆ ಅಸಮಾಧಾನ ಹೊಂದಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜೋಡಿಗಳು ವಿವಾಹವಾದ ನಂತರ, ಮಹಿಳೆಯ ಕುಟುಂಬವು ಮಗಳು ಕಾಣೆಯಾಗಿದ್ದಾಳೆ ಎಂಬ ದೂರನ್ನು ದಾಖಲಿತ್ತು. ನಂತರ ದಂಪತಿಗಳು ಮಧುರೈನಲ್ಲಿ ಪೊಲೀಸರ ಮುಂದೆ ಹಾಜರಾಗಿ ʻನಾವಿಬ್ಬರೂ ವಯಸ್ಕರು. ನಮ್ಮ ಇಷ್ಟದಂತೆ ನಾವೇ ಮದುವೆಯಾಗಿದ್ದೇವೆʼ ಎಂದು ಹೇಳಿಕೊಂಡಿದ್ದಾರೆ. ನಂತ್ರ, ಅವರು ಪೊಲೀಸ್ … Continue reading ಕುಟುಂಬಸ್ಥರ ಇಚ್ಛೆಗೆ ವಿರುದ್ಧ ಮದುವೆ: ಅಳಿಯ-ಮಗಳನ್ನು ಕೊಚ್ಚಿ ಕೊಲೆಗೈದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed