ತಮಿಳುನಾಡು ಎಂಡಿಎಂಕೆ ಸಂಸದ ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಚೆನ್ನೈ: ಎಂಡಿಎಂಕೆ ಸಂಸದ ಎ.ಗಣೇಶಮೂರ್ತಿ ಅವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಪೊಲೀಸರ ಪ್ರಕಾರ, ಈರೋಡ್ನ ಹಾಲಿ ಸಂಸದ ಗಣೇಶಮೂರ್ತಿ ಅವರು ಭಾನುವಾರ ಬೆಳಿಗ್ಗೆ ಅಸ್ವಸ್ಥರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಭಾನುವಾರ ಬೆಳಗ್ಗೆ 9.30ರ ಸುಮಾರಿಗೆ ಗಣೇಶಮೂರ್ತಿ ಅವರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಅವರನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಪಾಸಣೆಯ ನಂತರ, ಅವರನ್ನು ಐಸಿಯುಗೆ ದಾಖಲಿಸಲಾಯಿತು ಮತ್ತು ವೆಂಟಿಲೇಟರ್ನಲ್ಲಿ ಇರಿಸಲಾಯಿತು” ಎಂದು ಪೊಲೀಸರು ತಿಳಿಸಿದ್ದಾರೆ. ಸಂಸದರು ಆಸ್ಪತ್ರೆಗೆ ದಾಖಲಾದ ನಂತರ, … Continue reading ತಮಿಳುನಾಡು ಎಂಡಿಎಂಕೆ ಸಂಸದ ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು