BREAKING NEWS: ತಮಿಳುನಾಡಿನ ಕೊಯಮತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ | Petrol bomb attack on BJP office

ಕೊಯಮತ್ತೂರು(ತಮಿಳುನಾಡು): ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿ ಕಚೇರಿ ಆವರಣ ಹಾಗೂ ವಾಣಿಜ್ಯ ಸಂಸ್ಥೆಯೊಂದರ ಮೇಲೆ ಗುರುವಾರ ರಾತ್ರಿ ಪೆಟ್ರೋಲ್ ಬಾಂಬ್ ಎಸೆದ ಘಟನೆ ನಡೆದಿದೆ. ಆದ್ರೆ, ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಎನ್​ಐಎ ಅಧಿಕಾರಿಗಳು ನಿನ್ನೆ ಹಲವು ರಾಜ್ಯಗಳು ಸೇರಿದಂತೆ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಿ, ಅನೇಕ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಘಟನೆ ನಡೆದಿದೆ. Coimbatore, TN | Bottle filled with inflammable substance hurled at BJP … Continue reading BREAKING NEWS: ತಮಿಳುನಾಡಿನ ಕೊಯಮತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ | Petrol bomb attack on BJP office