ತಮಿಳುನಾಡು ರಾಜಕೀಯ ಬಿಕ್ಕಟ್ಟು: ವಿಜಯ್ ಬೆಂಬಲಕ್ಕೆ ನಿಂತ ಕಮಲ್ ಹಾಸನ್; ರಾಜ್ಯಪಾಲರ ನಡೆಗೆ ತೀವ್ರ ಆಕ್ಷೇಪ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ನಟ ಕಮಲ್ ಹಾಸನ್ ಅವರು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. 108 ಸ್ಥಾನಗಳನ್ನು ಗೆದ್ದಿರುವ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸದಿರುವುದು ಜನಾದೇಶಕ್ಕೆ ಮಾಡಿದ ಅವಮಾನ ಎಂದು ಅವರು ಕಿಡಿಕಾರಿದ್ದಾರೆ. தமிழ்நாடு சட்டமன்றத் தேர்தலில் தனித்து ஆட்சியமைக்கும் அதிகாரத்தை மக்கள் எந்தக் கட்சிக்கும் வழங்கவில்லை. இந்த … Continue reading ತಮಿಳುನಾಡು ರಾಜಕೀಯ ಬಿಕ್ಕಟ್ಟು: ವಿಜಯ್ ಬೆಂಬಲಕ್ಕೆ ನಿಂತ ಕಮಲ್ ಹಾಸನ್; ರಾಜ್ಯಪಾಲರ ನಡೆಗೆ ತೀವ್ರ ಆಕ್ಷೇಪ
Copy and paste this URL into your WordPress site to embed
Copy and paste this code into your site to embed