Breaking news: ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ: ಕಳೆದೆರಡು ವಾರಗಳಲ್ಲಿ ಇದು 4ನೇ ಪ್ರಕರಣ

ಚೆನ್ನೈ(ತಮಿಳುನಾಡು): ಕಳೆದೆರಡು ವಾರಗಳಿಂದ ತಮಿಳುನಾಡಿನಲ್ಲಿ ಶಾಲಾ ವಿದ್ಯಾರ್ಥಿನಿಯರು ಸಾವಿನ ಪ್ರಕರಣಗಳು ದಾಖಲಾಗುತ್ತಿವೆ. ಇದರ ಬೆನ್ನಲ್ಲೇ, ಇದೀಗ ಮತ್ತೊಬ್ಬ ಬಾಲಕಿ ಸಾವಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನಿನ್ನೆ ಶಿವಕಾಶಿಯ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಈ ತನಿಖೆ ಪೂರ್ಣಗೊಳ್ಳುವವರೆಗೂ ನಾವು ಏನನ್ನೂ ಹೇಳುವುದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆಕೆ … Continue reading Breaking news: ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ: ಕಳೆದೆರಡು ವಾರಗಳಲ್ಲಿ ಇದು 4ನೇ ಪ್ರಕರಣ