BIG NEWS: ತಮಿಳುನಾಡಿನಲ್ಲಿ ನ. 16 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡು: ತಮಿಳುನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಲೇ ಇದೆ. ನವೆಂಬರ್ 16 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡಿನ ತಿರುವಳ್ಳೂರು, ರಾಣಿಪೇಟ್ ಮತ್ತು ಕಾಂಚೀಪುರಂ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಚೆನ್ನೈನ ಪ್ರಾದೇಶಿಕ … Continue reading BIG NEWS: ತಮಿಳುನಾಡಿನಲ್ಲಿ ನ. 16 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ