BIG NEWS : ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Heavy rain in Tamil Nadu

ತಮಿಳುನಾಡು: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು 23 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ನವೆಂಬರ್ 13 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 12 ರಂದು ಚೆನ್ನೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Tamil Nadu | Due to heavy rains, holiday has been declared in schools and colleges in Chennai, Kanchipuram, Ranipet, Vellore, Thiruvallur, … Continue reading BIG NEWS : ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Heavy rain in Tamil Nadu