ತಮಿಳುನಾಡಿನಲ್ಲಿ ಕಾಲ್ತುಳಿತ ದುರಂತ: ಪ್ರಧಾನಿ ನರೇಂದ್ರ ಮೋದಿ ಸಂತಾಪ
ತಮಿಳುನಾಡು:ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ನೇತೃತ್ವದಲ್ಲಿ ಬೃಹತ್ ರಾಜಕೀಯ ರ್ಯಾಲಿ ನಡೆಯಿತು. ಆದಾಗ್ಯೂ, 33 ಜನರು ಸಾವನ್ನಪ್ಪಿದಾಗ ಮತ್ತು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಪ್ರಜ್ಞಾಹೀನರಾದಾಗಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು, ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಈ … Continue reading ತಮಿಳುನಾಡಿನಲ್ಲಿ ಕಾಲ್ತುಳಿತ ದುರಂತ: ಪ್ರಧಾನಿ ನರೇಂದ್ರ ಮೋದಿ ಸಂತಾಪ
Copy and paste this URL into your WordPress site to embed
Copy and paste this code into your site to embed