ತಮಿಳುನಾಡಿನಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ಯನ್ನು ಜಾರಿಗೆ ತರುವುದಿಲ್ಲ- ‘ಸಿಎಂ ಸ್ಟಾಲಿನ್’ ಘೋಷಣೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ (Citizenship Amendment Act -CAA) ನಿಯಮಗಳನ್ನು ಅಧಿಸೂಚನೆ ಮಾಡಿದ ಒಂದು ದಿನದ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ( Tamil Nadu Chief Minister MK Stalin ) ಮಂಗಳವಾರ ಸಿಎಎಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಭಾರಿ ಪ್ರತಿಭಟನೆಗಳ ನಡುವೆ, ಸಿಎಎಯನ್ನು 2019 ರಲ್ಲಿ ಸಂಸತ್ತು ಅಂಗೀಕರಿಸಿತು. ಈ ಕಾಯ್ದೆಯು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ … Continue reading ತಮಿಳುನಾಡಿನಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ಯನ್ನು ಜಾರಿಗೆ ತರುವುದಿಲ್ಲ- ‘ಸಿಎಂ ಸ್ಟಾಲಿನ್’ ಘೋಷಣೆ