Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ : ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಕುರಿತ ದೂರು, ಸಲಹೆಗೆ ಈ ಸಂಖ್ಯೆಗೆ ವಾಟ್ಸ್ ಆಪ್ ಮಾಡಿ.!

06/06/2025 7:48 AM

ಅಮೇಜಾನ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ : 5 ರೂಪಾಯಿ ಪ್ಲಾಟ್ ಫಾರ್ಮ್ ಶುಲ್ಕ

06/06/2025 7:44 AM

BREAKING : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

06/06/2025 7:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0702/03/2024 12:59 PM

ಬೆಂಗಳೂರು: “ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು. ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

ಸದಾಶಿವನಗರದ ಬಳಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು;

“ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ.

ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ.

ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸುತ್ತೇವೆ. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ.”

Tankers supplying water from borewells in Bengaluru to be handed over to govt: Deputy CM DK Shivakumar Shivakumar ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್
Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ : ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಕುರಿತ ದೂರು, ಸಲಹೆಗೆ ಈ ಸಂಖ್ಯೆಗೆ ವಾಟ್ಸ್ ಆಪ್ ಮಾಡಿ.!

06/06/2025 7:48 AM1 Min Read

BREAKING : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

06/06/2025 7:36 AM1 Min Read

BIG NEWS : ಬೆಂಗಳೂರು ಕಾಲ್ತುಳಿತ ದುರಂತದಲ್ಲಿ 11 ಮಂದಿಯೂ ಉಸಿರುಗಟ್ಟಿ ಸಾವು : ಮರಣೋತ್ತರ ಪರೀಕ್ಷೆಯಲ್ಲಿ ದೃಢ.!

06/06/2025 7:32 AM1 Min Read
Recent News

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ : ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಕುರಿತ ದೂರು, ಸಲಹೆಗೆ ಈ ಸಂಖ್ಯೆಗೆ ವಾಟ್ಸ್ ಆಪ್ ಮಾಡಿ.!

06/06/2025 7:48 AM

ಅಮೇಜಾನ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ : 5 ರೂಪಾಯಿ ಪ್ಲಾಟ್ ಫಾರ್ಮ್ ಶುಲ್ಕ

06/06/2025 7:44 AM

BREAKING : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

06/06/2025 7:36 AM

ಮಣಿಪುರದಲ್ಲಿ ಭೀಕರ ಪ್ರವಾಹ: 1.65 ಲಕ್ಷಕ್ಕೂ ಹೆಚ್ಚು ಜನರಿಗೆ ತೊಂದರೆ, 35,384 ಮನೆಗಳಿಗೆ ಹಾನಿ

06/06/2025 7:34 AM
State News
KARNATAKA

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ : ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಕುರಿತ ದೂರು, ಸಲಹೆಗೆ ಈ ಸಂಖ್ಯೆಗೆ ವಾಟ್ಸ್ ಆಪ್ ಮಾಡಿ.!

By kannadanewsnow5706/06/2025 7:48 AM KARNATAKA 1 Min Read

ಬೆಂಗಳೂರು: ನೀವು ಸರ್ಕಾರಿ ಆಸ್ಪತ್ರೆಗೆ ತೆರಳಿದಾಗ ಆರೋಗ್ಯ ಸೇವೆ ಸರಿಯಾಗಿ ಸಿಗ್ತಾ ಇಲ್ವ? ಈಗ ಸಮಸ್ಯೆ ಬಗ್ಗೆ ದೂರು, ಸಲಹೆ…

BREAKING : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

06/06/2025 7:36 AM

BIG NEWS : ಬೆಂಗಳೂರು ಕಾಲ್ತುಳಿತ ದುರಂತದಲ್ಲಿ 11 ಮಂದಿಯೂ ಉಸಿರುಗಟ್ಟಿ ಸಾವು : ಮರಣೋತ್ತರ ಪರೀಕ್ಷೆಯಲ್ಲಿ ದೃಢ.!

06/06/2025 7:32 AM

ರಾಜ್ಯ ಸರ್ಕಾರದಿಂದ `ವಿಕಲಚೇತನ ಆರೈಕೆದಾರರಿಗೆ’ ಗುಡ್ ನ್ಯೂಸ್ : 1000 ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

06/06/2025 7:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.