ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು. ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಸದಾಶಿವನಗರದ ಬಳಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು; “ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ … Continue reading ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed