BIG NEWS: ರಾಜ್ಯಾಧ್ಯಂತ ‘ಅಕ್ರಮ ರೆಸಾರ್ಟ್’ ತೆರವು ಫಿಕ್ಸ್: ಅರಣ್ಯ ಒತ್ತುವರಿ ತೆರವಿಗೆ ‘ಕಾರ್ಯಪಡೆ ರಚನೆ’

ಬೆಂಗಳೂರು : ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ … Continue reading BIG NEWS: ರಾಜ್ಯಾಧ್ಯಂತ ‘ಅಕ್ರಮ ರೆಸಾರ್ಟ್’ ತೆರವು ಫಿಕ್ಸ್: ಅರಣ್ಯ ಒತ್ತುವರಿ ತೆರವಿಗೆ ‘ಕಾರ್ಯಪಡೆ ರಚನೆ’