BIG NEWS: ರಾಜ್ಯಾದ್ಯಂತ ‘ಅತಿವೃಷ್ಟಿ ತಡೆ’ಗೆ ಪಂಚಾಯತ್ ಮಟ್ಟದಲ್ಲೇ ‘ಟಾಸ್ಕ್‌ಫೋರ್ಸ್’ ರಚನೆ: ಸಚಿವ ಕೃಷ್ಣ ಬೈರೇಗೌಡ
ಮೈಸೂರು : ಈ ವರ್ಷದ ಮಾನ್ಸೂನ್ ಚುರುಕಾಗಿದ್ದು, ರಾಜ್ಯದ 1763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಪ್ರತಿಯೊಂದು ಸಮಸ್ಯಾತ್ಮಕ ಪಂಚಾಯತ್ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೈಸೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ ಈ ವರ್ಷದ ಮಾನ್ಸೂನ್‌ನಲ್ಲಿ ರಾಜ್ಯದ 1763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ … Continue reading BIG NEWS: ರಾಜ್ಯಾದ್ಯಂತ ‘ಅತಿವೃಷ್ಟಿ ತಡೆ’ಗೆ ಪಂಚಾಯತ್ ಮಟ್ಟದಲ್ಲೇ ‘ಟಾಸ್ಕ್‌ಫೋರ್ಸ್’ ರಚನೆ: ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed