BIG NEWS: ‘ಇ-ಸ್ವತ್ತು’ ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕೆ ‘ಕಾರ್ಯಪಡೆ ರಚನೆ’: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆಯೊಂದನ್ನು ರಚಿಸುವದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇ-ಖಾತ ಸಂಬಂಧದಲ್ಲಿ ನಾಳೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಇಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಗ್ರಾಮಠಾಣ ವ್ಯಾಪ್ತಿಯ ಹೊರ ಭಾಗದ … Continue reading BIG NEWS: ‘ಇ-ಸ್ವತ್ತು’ ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕೆ ‘ಕಾರ್ಯಪಡೆ ರಚನೆ’: ಸಚಿವ ಪ್ರಿಯಾಂಕ್‌ ಖರ್ಗೆ