ಬಜೆಟ್ ನಲ್ಲಿ ತಸ್ತೀಕ್ ಮೊತ್ತ ರೂ.72,000 ಹೆಚ್ಚಳ: ಸಿದ್ಧರಾಮಯ್ಯ, ರಾಮಲಿಂಗಾ ರೆಡ್ಡಿ ಧನ್ಯವಾದ ಅರ್ಪಿಸಿದ ಅರ್ಚಕರು
ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ತಸ್ತೀಕ್ ಮೊತ್ತವನ್ನು ರೂ.60,000 ದಿಂದ ರೂ.72,000 ಹೆಚ್ಚಳ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಅರ್ಚಕ ಸಮುದಾಯವು ಧನ್ಯವಾದ ಅರ್ಪಿಸಿದೆ. ಈ ಮೊದಲು ಕೂಡ ಅಂದರೆ 2013, 2015 ಮತ್ತು 2017 ಹಾಗೂ ಪ್ರಸ್ತುತ 2025 ರಲ್ಲಿ ಒಟ್ಟು 4 ಬಾರಿ ರೂ.48,000 ತಸ್ತೀಕ್ ಮೊತ್ತವನ್ನು ಹೆಚ್ಚಿಸಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯರವರೇ ಎಂಬುದು ಗಮನಾರ್ಹವಾದ್ದದ್ದು. ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ, … Continue reading ಬಜೆಟ್ ನಲ್ಲಿ ತಸ್ತೀಕ್ ಮೊತ್ತ ರೂ.72,000 ಹೆಚ್ಚಳ: ಸಿದ್ಧರಾಮಯ್ಯ, ರಾಮಲಿಂಗಾ ರೆಡ್ಡಿ ಧನ್ಯವಾದ ಅರ್ಪಿಸಿದ ಅರ್ಚಕರು
Copy and paste this URL into your WordPress site to embed
Copy and paste this code into your site to embed