BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಶಾಲಾ ಮಕ್ಕಳಿದ್ದ ಟಾಟಾ ಏಸ್‌ ವಾಹನ ಪಲ್ಟಿ, 30 ಮಕ್ಕಳಿಗೆ ಗಾಯ

ಕೊಪ್ಪಳ : ಕ್ರೀಡಾಕೂಟದಲ್ಲಿ ಭಾಗವಹಿಸಿ ಮರಳಿ ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನ ಒಂದು ಪಲ್ಟಿ ಆಗಿದ್ದ ಪರಿಣಾಮ ಅದರಲ್ಲಿದ್ದ ಸುಮಾರು 30 ಮಕ್ಕಳಿಗೂ ಹೆಚ್ಚು ಗಾಯಗಳಾಗಿರುವ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಬಳಿ ನಡೆದಿದೆ. ಇಂದು ಕ್ರೀಡಾಕೂಟಕ್ಕೆಂದು ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು, ಕೊಪ್ಪಳ ನಗರದ‌ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಮುಗಿಸಿಕೊಂಡು ಮರಳಿ ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನಕ್ಕೆ ಆರ್​ಟಿಓ ಅಧಿಕಾರಿ ನಿಲ್ಲಿಸಲು ಸೂಚನೆ ನೀಡಿದ್ದಾನೆ. ಹೀಗಾಗಿ ದಿಢೀರನೆ … Continue reading BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಶಾಲಾ ಮಕ್ಕಳಿದ್ದ ಟಾಟಾ ಏಸ್‌ ವಾಹನ ಪಲ್ಟಿ, 30 ಮಕ್ಕಳಿಗೆ ಗಾಯ