ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ‘ಟಾಟಾ ಕ್ಯಾಪಿಟಲ್ ಫೈನಾನ್ಸ್’ಗೆ ದಂಡ

ಧಾರವಾಡ: ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ಧಾರವಾಡದ ಟಾಟಾ ಕ್ಯಾಪಿಟಲ್ ಫೈನಾನ್ಸ್‍ಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಆಯೋಗ ಆದೇಶ ಮಾಡಿದೆ. ಧಾರವಾಡ ದಯಲಿಗಾರ ಓಣಿ ನಿವಾಸಿ ಅಫ್ರೀನ್ ದಫೇದಾರ ರವರು ದ್ವೀಚಕ್ರ ವಾಹನ ಖರೀದಿಸಲು ಧಾರವಾಡದ ಟಾಟಾಕ್ಯಾಪಿಟಲ್ ಫೈನಾನ್ಸ್ ನಿಂದ ದಿ:21/09/2019ರಂದು ರೂ.70,635 ಸಾಲ ಪಡೆದಿದ್ದರು. ಸಾಲ ಮರುಪಾವತಿ ನಿಯಮದಂತೆ ತಿಂಗಳಿಗೆ ರೂ.2,571 ರಂತೆ ಅವರು 42 ಕಂತುಗಳಲ್ಲಿ ದಿ:03/09/2019 ರಿಂದ ದಿ:03/04/2024ರವರೆಗೆ ಸಾಲ ಮರುಪಾವತಿ ಮಾಡಿದ್ದರು. ಪೂರ್ತಿ ಸಾಲ ಮರುಪಾವತಿಯಾಗಿದೆ … Continue reading ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ‘ಟಾಟಾ ಕ್ಯಾಪಿಟಲ್ ಫೈನಾನ್ಸ್’ಗೆ ದಂಡ