ತೆರಿಗೆ ಬೇಡಿಕೆ ನೋಟಿಸ್ : ‘ಕಾಂಗ್ರೆಸ್’ಗೆ ಬಿಗ್ ರಿಲೀಫ್, “ಪಕ್ಷದ ವಿರುದ್ಧ ಕ್ರಮ ತೆಗೆದುಕೊಳ್ಳೋದಿಲ್ಲ” IT ಇಲಾಖೆ ಸ್ಪಷ್ಟನೆ

ನವದೆಹಲಿ : ಸುಮಾರು 3,500 ಕೋಟಿ ರೂ.ಗಳ ತೆರಿಗೆ ಬೇಡಿಕೆ ನೋಟಿಸ್’ಗಳಿಗೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್’ಗೆ ತಿಳಿಸಿದೆ. ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಮಾಹಿತಿಯನ್ನ ನ್ಯಾಯಾಲಯಕ್ಕೆ ನೀಡಿದ್ದಾರೆ. ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಅವರು ಸರ್ಕಾರದ ಈ ಧೋರಣೆಯನ್ನ ಉದಾರವಾದಿ ಎಂದು ಬಣ್ಣಿಸಿದರು. ಪ್ರಕರಣದ ಮುಂದಿನ ವಿಚಾರಣೆ ಜುಲೈ 28ರಂದು … Continue reading ತೆರಿಗೆ ಬೇಡಿಕೆ ನೋಟಿಸ್ : ‘ಕಾಂಗ್ರೆಸ್’ಗೆ ಬಿಗ್ ರಿಲೀಫ್, “ಪಕ್ಷದ ವಿರುದ್ಧ ಕ್ರಮ ತೆಗೆದುಕೊಳ್ಳೋದಿಲ್ಲ” IT ಇಲಾಖೆ ಸ್ಪಷ್ಟನೆ