ಮಂಗಳೂರು: ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸುದ್ದಿಯಾಗೋ ಶಾಸಕ ಹರೀಶ್ ಪೂಂಜಾ ಅವರು, ಈಗ ಮತ್ತೊಂದು ವಿವಾದದಲ್ಲಿ ಸುದ್ದಿಯಾಗಿದ್ದಾರೆ. ಅದೇ ಹಿಂದೂಗಳು ಪಾವತಿಸಿದಂತ ತೆರಿಗೆಯನ್ನು ಹಿಂದೂಗಳ ಅಭಿವೃದ್ಧಿಗೆ ಖರ್ಚು ಮಾಡಬೇಕು ಎಂಬುದಾಗಿ ಹೇಳುವ ಮೂಲಕವಾಗಿದೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ದಿಗೆ ಮಾತ್ರ ಉಪಯೋಗ ಆಗಬೇಕು ಎಂದಿದು ಆಗ್ರಹಿಸಿದ್ದಾರೆ.

ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ ಎಂಬುದಾಗಿ ಹೇಳಿದ್ದಾರೆ.

ಈ ಎಲ್ಲಾ ಕಾರಣದಿಂದಾಗಿ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಎಂಬುದಾಗಿ ತಿಳಿಸಿದ್ದಾರೆ.

BIGG NEWS: ಈ ರಾಜ್ಯದಲ್ಲಿ ‘ಜೈಲಿನಲ್ಲೇ ಇರುವಾಗಲೇ’ ಗರ್ಭಿಣಿಯಾಗುತ್ತಿದ್ದಾರೆ ಮಹಿಳೆಯರು!

BREAKING : ಅಮೆರಿಕದಲ್ಲಿ ಕಳೆದ 2 ವಾರಗಳಲ್ಲಿ ಭಾರತ ಮೂಲದ ಐವರು ಯುವಕರ ಸಾವು : ಕೇಂದ್ರ ಸರ್ಕಾರ ಕಳವಳ

Share.
Exit mobile version