ರಾಜ್ಯ ಸರ್ಕಾರದ ನಿರ್ಲಕ್ಯದಿಂದ ಟಿಬಿ ಡ್ಯಾಮ್ ಸಮಸ್ಯೆ ಎದುರಾಗಿದೆ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ ಸಮಾನಾಂತರವಾದ ಅಣೆಕಟ್ಟು … Continue reading ರಾಜ್ಯ ಸರ್ಕಾರದ ನಿರ್ಲಕ್ಯದಿಂದ ಟಿಬಿ ಡ್ಯಾಮ್ ಸಮಸ್ಯೆ ಎದುರಾಗಿದೆ: ಸಂಸದ ಬಸವರಾಜ ಬೊಮ್ಮಾಯಿ