‘ಮೆಟ್ರಿಕ್’ ನಂತರದ ‘ವಿದ್ಯಾರ್ಥಿ ನಿಲಯ’ಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ ಮೂಲಕ ಆಹ್ವಾನಿಸಲಾಗಿದೆ. ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, … Continue reading ‘ಮೆಟ್ರಿಕ್’ ನಂತರದ ‘ವಿದ್ಯಾರ್ಥಿ ನಿಲಯ’ಗಳಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed