BIGG NEWS : ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರಿಗೆ ಕೊಲೆ ಬೆದರಿಕೆ |T.D Rajegowda
ಚಿಕ್ಕಮಗಳೂರು : ಗೋಮಾಳ, ಕಾನು ಪ್ರದೇಶವನ್ನು ಅರಣ್ಯಕ್ಕೆ ಸೇರಿಸುವ ಪ್ರಯತ್ನ ನಡೆದಿದೆ ಎಂದು ಶೃಂಗೇರಿ ಭಾಗದ ಜನರು ಆತಂಕಗೊಂಡಿದ್ದಾರೆ, ಒಂದು ವೇಳೆ ಜಾಗಅರಣ್ಯಕ್ಕೆ ಸೇರಿದರೆ ಕೊಲೆ ಮಾಡುವುದಾಗಿ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ಟಿ.ಡಿ ರಾಜೇಗೌಡ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಕುರಿತು ಮಾತನಾಡಿದ್ದಾರೆ. ಜನರ ಬದುಕಿಗೆ ಆತಂಕ ಎದುರಾಗಿರುವುದರಿಂದಅನಿವಾರ್ಯವಾಗಿ ಬೆದರಿಕೆ ಹಾಕಿದ್ದಾರೆ. ಸರ್ಕಾರ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು, ಆಗ ಮಾತ್ರ ಪರಿಹಾರ ಸಿಗುತ್ತದೆ, ನಮಗೆ ಯಾವ … Continue reading BIGG NEWS : ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರಿಗೆ ಕೊಲೆ ಬೆದರಿಕೆ |T.D Rajegowda
Copy and paste this URL into your WordPress site to embed
Copy and paste this code into your site to embed