ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

ಮೈಸೂರು : ಈ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ಬೆಂಕಿ ಇಡುವ ಕೆಲಸವನ್ನು ನಾವು ಮಾಡುವುದಿಲ್ಲ. ನಾವು ಜನರ ಭಾವನೆಗಳನ್ನು ಕೆರಳಿಸುವಿದಿಲ್ಲ. ಬದಲಿಗೆ ಭಾವನೆಗಳನ್ನು ಗೌರವಿಸುತ್ತಲೇ ಜನರ ಬದುಕನ್ನು ಸುಧಾರಿಸಲು ಕಾರ್ಯಕ್ರಮ … Continue reading ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ