BIG UPDATE: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯವೆಸಗಿದ್ದ ಶಿಕ್ಷಕ ಅರೆಸ್ಟ್: ಸೇವೆಯಿಂದ ಅಮಾನತು

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಕೀಚಕ ನಡೆಯನ್ನು ತೋರಿದ್ದನು. ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ, ದೌರ್ಜನ್ಯ ಎಸಗಿದ್ದಲ್ಲದೇ, ಆ ಎಲ್ಲವನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿಟ್ಟುಕೊಂಡಿದ್ದನು. ಈ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಳಿಕ ತನನ್ನು ಇಲಾಖೆ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯ ಶಿಕ್ಷಕ ಮೊಹಮ್ಮದ್ ಸಾದಿಕ್, ಕಳೆದ ಐದು ವರ್ಷಗಳಿಂದ ಚಿಕ್ಕೋಡಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂತಹ ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ … Continue reading BIG UPDATE: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯವೆಸಗಿದ್ದ ಶಿಕ್ಷಕ ಅರೆಸ್ಟ್: ಸೇವೆಯಿಂದ ಅಮಾನತು