SHOCKING NEWS: ಕೊಳಕು ಸಮವಸ್ತ್ರ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕ… ಮುಂದೇನಾಯ್ತು ಇಲ್ಲಿ ನೋಡಿ

ಮಧ್ಯಪ್ರದೇಶ: ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವಂತೆ ಪೋಸ್‌ ಕೊಡಲು ಶಾಲೆಗೆ ಕೊಳಕು ಸಮವಸ್ತ್ರ ಧರಿಸಿ ಬಂದಿದ್ದ 10 ವರ್ಷದ ಬುಡಕಟ್ಟು ವಿದ್ಯಾರ್ಥಿನಿಯೊಬ್ಬಳನ್ನು ಅರೆಬೆತ್ತಲೆ ನಿಲ್ಲಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ತಾನು ಏನೋ ಮಾಡಲು ಹೋಗಿ ಇದೀಗ ಅಮಾನತು ಶಿಕ್ಷೆಗೆ ಒಳಗಾಗಿದ್ದಾರೆ. ಏನಿದು ಘಟನೆ? ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ಬಾರಾ ತೋಲಾ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಶುಕ್ರವಾರ 10 ವರ್ಷದ ಬುಡಕಟ್ಟು ವಿದ್ಯಾರ್ಥಿನಿಯೊಬ್ಬಳು ಕೊಳಕು ಬಟ್ಟೆ ಧರಿಸಿ ಶಾಲೆಗೆ ಬಂದಿದ್ದರು. ಇದನ್ನು ನೋಡಿದ … Continue reading SHOCKING NEWS: ಕೊಳಕು ಸಮವಸ್ತ್ರ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕ… ಮುಂದೇನಾಯ್ತು ಇಲ್ಲಿ ನೋಡಿ