Watch Video: ಸಾರ್ವಜನಿಕವಾಗಿ ಮದ್ಯಪಾನ ಮಾಡುವುದನ್ನು ಆಕ್ಷೇಪಿಸಿದ ಶಿಕ್ಷಕನ ಮೇಲೆ ರಸ್ತೆಯಲ್ಲೇ ಹಲ್ಲೆ

ಪಶ್ಚಿಮ ಬಂಗಾಳ: ಇಲ್ಲಿನ ಉತ್ತರ 24 ಪರಗಣ ಜಿಲ್ಲೆಯಲ್ಲಿ ವಸತಿ ಪ್ರದೇಶದಲ್ಲಿ ಸಾರ್ವಜನಿಕವಾಗಿ ಮದ್ಯ ಸೇವಿಸುವುದನ್ನು ಆಕ್ಷೇಪಿಸಿದ ಶಿಕ್ಷಕನ ಮೇಲೆ ಜನರ ಗುಂಪೊಂದು ಕ್ರೂರವಾಗಿ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ. ನಿರುಪಮ್ ಪಾಲ್ ಎಂದು ಗುರುತಿಸಲಾದ ಕಲಾ ಶಿಕ್ಷಕ ಮದುವೆ ಸಮಾರಂಭದಿಂದ ಮೋಟಾರ್ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ಕೆಲವು ಯುವಕರು ಮದ್ಯ ಸೇವಿಸುತ್ತಿರುವುದನ್ನು ಗಮನಿಸಿದ್ದಾರೆ. ಇದನ್ನು ಶಿಕ್ಷಕ ಆಕ್ಷೇಪಿಸಿದ್ದಾರೆ. ಈ ವೇಳೆ ಯುವಕರು ರಸ್ತೆಯಲ್ಲಿಯೇ ಆತನನ್ನು ಥಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ, ಕುಡಿದ ಮತ್ತಿನಲ್ಲಿ ಕಾಣಿಸಿಕೊಂಡು, ಯಾರಿಗಾದರೂ … Continue reading Watch Video: ಸಾರ್ವಜನಿಕವಾಗಿ ಮದ್ಯಪಾನ ಮಾಡುವುದನ್ನು ಆಕ್ಷೇಪಿಸಿದ ಶಿಕ್ಷಕನ ಮೇಲೆ ರಸ್ತೆಯಲ್ಲೇ ಹಲ್ಲೆ