ಬೆಂಗಳೂರು: ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ.10ರವರೆಗೆ ವಿಸ್ತರಿಸಲಾಗಿದೆ.
BIG NEWS: ಜುಲೈ ಅಂತ್ಯದೊಳಗೆ ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, 2022ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ.10ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
BIG NEWS: ವಿಜಯಪುರದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಜಿಲ್ಲಾ ಆಯ್ಕೆ ಸಮಿತಿಗಳಿಗೆ ನಿಗದಿಪಡಿಸಲಾಗಿದ್ದ ಅವಧಿಯನ್ನು ಪರಿಷ್ಕರಿಸಿ ಜುಲೈ.11ರಿಂದ ಜುಲೈ.21ರವರೆಗೆ ಮರು ನಿಗದಿಪಡಿಲಾಗಿದೆ ಎಂದು ಹೇಳಿದೆ.