ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 5 ಸಾವಿರ ಕೋವಿಡ್ ಪರಿಹಾರ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಂತ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ಕೋವಿಡ್ ವಿಶೇಷ ಪ್ಯಾಕೇಜ್ ಪರಿಹಾರ ಧನ ಘೋಷಣೆ ಮಾಡಿತ್ತು. ಇಂತಹ ಹಣವನ್ನು ಇದೀಗ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ಮೂಲಕ ಪ್ರಾಥಮಿಕ, ಪ್ರೌಝ ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. BBMPಯಿಂದ ಜಿಂಕೆತಿಮ್ಮನಹಳ್ಳಿ ಬಳಿಯ ವಾರಣಾಸಿ ಕೆರೆ ಒತ್ತುವರಿ … Continue reading ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 5 ಸಾವಿರ ಕೋವಿಡ್ ಪರಿಹಾರ ಹಣ ಬಿಡುಗಡೆ