ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆಯಲ್ಲಿ ಲೋಕಸಭಾ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಂತ ವೇಳೆಯಲ್ಲೇ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮೇಗಳಗೊಲ್ಲರಹಟ್ಟಿ ಮತಗಟ್ಟೆ ಸಂಖ್ಯೆ 202ರಲ್ಲಿ ಎಪಿಆರ್ಓ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಮೃತರನ್ನು ಯಶೋಧ (58) ವರ್ಷ ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕಿ ಯಶೋಧರ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

BREAKING: ಭಾರತದಲ್ಲಿ ಮತ್ತೆ X (ಟ್ವಿಟರ್) ಸರ್ವರ್‌ ಡೌನ್‌, ಬಳಕೆದಾರರ ಪರದಾಟ

ಲೋಕಸಭಾ ಚುನಾವಣೆಗೆ ಮತದಾನ: ಹೀಗಿದೆ 1 ಗಂಟೆಯವರೆಗೆ ಬೆಂಗಳೂರು ಕ್ಷೇತ್ರವಾರು ಮತದಾನದ ಪ್ರಮಾಣ

Share.
Exit mobile version