ಚಿತ್ರದುರ್ಗದಲ್ಲಿ ‘ಚುನಾವಣಾ ಕರ್ತವ್ಯ’ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ‘ಶಿಕ್ಷಕಿ ಸಾವು’

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆಯಲ್ಲಿ ಲೋಕಸಭಾ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಂತ ವೇಳೆಯಲ್ಲೇ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮೇಗಳಗೊಲ್ಲರಹಟ್ಟಿ ಮತಗಟ್ಟೆ ಸಂಖ್ಯೆ 202ರಲ್ಲಿ ಎಪಿಆರ್ಓ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಯಶೋಧ (58) ವರ್ಷ ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕಿ ಯಶೋಧರ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಲೋಕಸಭಾ ಚುನಾವಣೆ: ಮೈಸೂರಿನ ‘ಸಿದ್ಧರಾಮನಹುಂಡಿ’ಯಲ್ಲಿ ‘ಸಿಎಂ … Continue reading ಚಿತ್ರದುರ್ಗದಲ್ಲಿ ‘ಚುನಾವಣಾ ಕರ್ತವ್ಯ’ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ‘ಶಿಕ್ಷಕಿ ಸಾವು’