ರಾಯಚೂರಲ್ಲಿ 3 ದಿನದಲ್ಲಿ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ: ಜಿಲ್ಲಾಡಳಿತ ಅಭಿನಂದನೆ

ರಾಯಚೂರು: ರಾಜ್ಯಾಧ್ಯಂತ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಶಿಕ್ಷಕರಿಗೆ ಇಂತಿಷ್ಟು ಮನೆಗಳೆಂದು ಸಮೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿದ್ದಂತ ಮನೆಗಳ ಸಮೀಕ್ಷೆಯನ್ನು ಮೂರೇ ದಿನಗಳಲ್ಲಿ ಶಿಕ್ಷಕರೊಬ್ಬರು ರಾಯಚೂರಲ್ಲಿ ಮುಕ್ತಾಯಗೊಳಿಸಿದ್ದಾರೆ. ಇಂತಹ ಶಿಕ್ಷಕನಿಗೆ ರಾಯಚೂರು ಜಿಲ್ಲಾ, ತಾಲ್ಲೂಕು ಆಡಳಿತ ಅಭಿನಂದಿಸಿ ಗೌರವಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಸರ್ವಸ್ ಸಮಸ್ಯೆ ಎದುರಾಗಿತ್ತು. ಇದರ ನಡುವೆಯೂ ರಾಯಚೂರು ಜಿಲ್ಲೆಯ ಕಟ್ಟಾಟಕೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಮೂರೇ ದಿನಗಳಲ್ಲಿ ಸಮೀಕ್ಷೆ ಮುಗಿಸಿದ್ದಾರೆ. … Continue reading ರಾಯಚೂರಲ್ಲಿ 3 ದಿನದಲ್ಲಿ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ: ಜಿಲ್ಲಾಡಳಿತ ಅಭಿನಂದನೆ